ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ, ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ

By admin

ಸೆಕ್ಯುಲರ್ ವಾಯ್ಸ್‌ ರಾಯಚೂರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆಸ 187 ಕೋಟಿ ಭ್ರಷ್ಟಾಚಾರದ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಎರಡು ತಂಡ ಬೆಳ್ಳ ಬೆಳಗ್ಗೆ ಗ್ರಾಮೀಣ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದದ್ದಲ್ ಬಸನಗೌಡ ಮನೆ ಸೇರಿದಂತೆ ಇತರೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನಲ್ಲಿರುವ ಗ್ರಾಮೀಣ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದದ್ದಲ್ ಬಸನಗೌಡ ಅವರ ಮನೆ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣದಲ್ಲಿ ಶಾಸಕ ಹಾಗೂ ನಿಗಮದ ಅಧ್ಯಕ್ಷರಾಗಿರುವ ದದ್ದಲ್ ಬಸನಗೌಡ ಅವರಿಗೆ ನಿನ್ನೆ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿತ್ತು.

ಇಂದು ಬೆಳಗ್ಗೆ ಇಡಿ ಅಧಿಕಾರಿಗಳ ಎರಡು ತಂಡ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದೆ, 187 ಕೋಟಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತೀವ್ರತರ ತನಿಕೆ ನಡೆಸಲಾಗುತ್ತಿದೆ, ಈ ಬೆನ್ನಲ್ಲೆ ಸಂಬಂಧಿಸಿದ ಅಧಿಕಾರಿಗಳಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿತ್ತು. ನಿಗಮದಲ್ಲಿ ನಡೆದ 187 ಕೋಟಿ ಭ್ರಷ್ಟಾಚಾರ ಅಧ್ಯಕ್ಷರಿಗೆ ಇದುವರೆಗೆ ನೋಟೀಸ್ ನೀಡಿ ವಿಚಾರಣೆ ನಡೆಸಿಲ್ಲ, ಇದೀಗ ವಿಚಾರಣೆ ಬಳಿಕ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಮನೆಯ ಮುಂದೆ ಸಿಆರ್‌ಪಿಎಫ್ ತಂಡ ಭದ್ರತೆ ನಿಯೋಜನೆ ಮಾಡಲಾಗಿದೆ‌.