
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ಶ್ರೀ ವಿದ್ಯಾನಿಧಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

ಧ್ವಜಾರೋಹಣವನ್ನು ಗ್ರಾಮ ಆನಂದ ಸ್ವಾಮಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲೆ ಮುಖ್ಯ ಗುರುಗಳು ಮತ್ತ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು ಇದ್ದರು.
