
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಕುಲಿ ಕೆಲಸಕ್ಕೆಹೋಗಿ ಬೆಂಗಳೂರುನಲ್ಲಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹ ದಾನ ಅಂಗಾAಗಳು ದಾನ ಮಾಡಿದ ಕುಟುಂಬ ವರ್ಗಕ್ಕೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಮ್ಮುಖದಲ್ಲಿ ಹಾಗೂ ಜಿಲ್ಲಾ ಆಡಳಿತ ಸಂಯೋಗದಲಿ ಪ್ರಶಂಸೆ ಪ್ರಶಸ್ತಿ ಪತ್ರ ವಿತರಣೆ ಮಾಡಸಲಾಯಿತು ನಮ್ಮ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ತುಂಬಾ ಹೃದಯದ ಅಭಿನಂದನೆಗಳು
