ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ಸಲಾದಪುರ ಖಂಡನೆ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ನಡೆ ಅತ್ಯಂತ ಖಂಡನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶರಣಪ್ಪ ಸಲದಾಪುರ ತಿಳಿಸಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್‌ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ