ಸೆಕ್ಯುಲರ್ ವಾಯ್ಸ್ ನ್ಯೂಸ್ ಬೀದರ
ಯವಕ, ಯವತಿಯರಿಗೆ ಉದ್ಯಮ ಮಾಡಲು ಸರ್ಕಾರದಿಂದ ಕೆಲವೊಂದು ಯೋಜನೆಗಳು ಇದ್ದು, ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡಾಗ ಮಾತ್ರ ನಿಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಬೀದರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಲಕ್ಷಿö್ಮÃಕಾಂತ ತಿಳಿಸಿದರು.
ಅವರು ಇತ್ತೀಚಿಗೆ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಬೀದರÀ, ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಬೀದರ ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಭಾವಿ ಉದ್ಯಮಶೀಲ ಯವಕ /ಯವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಈ ರೀತಿ ಸಾಧನೆ ಮಾಡಬೇಕಾದರೆ ನೀವು ನಿರಂತರ ಪರಿಶ್ರಮ, ಭಧ್ಧತೆ, ತ್ಯಾಗ, ಬೇರೆ ಬೇರೆ ಸಲಹೆಗನ್ನು ಪಡೆದು ಸಾಧಿಸಬಹುದು. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಾಕಷ್ಟು ಅವಕಾಶಗಳು ಲಭ್ಯವಿರುತ್ತದೆ. ನಮ್ಮ ದೇಶದಲ್ಲಿ ಯುವ ಜನ ಹೆಚ್ಚಿನ ಸಂಖೆಯಲ್ಲಿದ್ದು ಬುಧ್ಧಿವಂತರಿದ್ದಾರೆ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಶವಿರುತ್ತದೆ ಎಂದು ಹೇಳಿದರು..
ಈ ಕಾರ್ಯಕ್ರಮದಲ್ಲಿ ಬೀದರನ ಸಂಪನ್ಮೂಲ ವ್ಯಕ್ತಿ ಚಂದ್ರಕಾAತ, ಬೀದರ ಸಿಡಾಕ್ ಜಿಲ್ಲಾ ತರಬ್ಭೆತಿ ಅಧಿಕಾರಿ ಮಲ್ಲಪ್ಪಾ ಸೇರಿದಂತೆ ಇತರರು ಉಪಸ್ಥಿತರಿದ್ದರು.