
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಲಬುರ್ಗಿ ವತಿಯಿಂದ ವೈದ್ಯಕೀಯ ಕ್ಷೇತ್ರದ ಸಾಧನೆಗೆ ನೀಡುವ ‘ಅತ್ಯುತ್ತಮ ವೈದ್ಯ’ ಪ್ರಶಸ್ತಿಗೆ ಭಾಜನರಾಗಿರುವ ನಗರದ ಆಶೀರ್ವಾದ ಆಸ್ಪತ್ರೆಯ ವೈದ್ಯ ಡಾ. ಸಿ.ಎಂ ಪಾಟೀಲ್ ಅವರಿಗೆ ಶಶಿ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.💐 ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಶಿರಗೋಳ, ಸೈದಪ್ಪ ಹತ್ತಿಮನಿ, ಲಿಂಗಾರೆಡ್ಡಿ ವಡವಟ್, ರಾಘವೇಂದ್ರ ಸುಣಗಾರ್, ಸಂತೋಷ್ ಗಣಪುರ್, ವಿರುಪಾಕ್ಷಯ್ಯ ಸ್ವಾಮಿ, ಸಂತೋಷ ರಾಠೋಡ ಉಪಸ್ಥಿತರಿದ್ದರು.
