ವಿದ್ಯಾರ್ಥಿನಿ ಸ್ನೇಹಾ ಬನಶಂಕರಗೆ ಉತ್ತಮ ಅಂಕ

By admin

ಸಿಬಿಎಸ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಶೇ.83 ಅಂಕ ಪಡೆದು ಸ್ನೇಹಾ ಸಾಧನೆ

ಸೆಕ್ಯುಲರ್ ವಾಯ್ಸ್ ಶಹಾಪುರ
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ (ಸಿಬಿಎಸ್ ಸಿ) ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಡಿಡಿಯು ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸ್ನೇಹಾ ತಂದೆ ಬನಶಂಕರ ಶೇಕಡ 83% ಫಲಿತಾಂಶ ಪಡೆಯುವ ಮೂಲಕ ಶಾಲೆಗೆ ಹಾಗೂ ಪಾಲಕರಿಗೆ ಕೀರ್ತಿ ತಂದಿದ್ದಾಳೆ.
ಹರ್ಷ: ಈ ವಿದ್ಯಾರ್ಥಿನಿಯ ಸಾಧನೆಗೆ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಭೀಮಣ್ಣ ಮೇಟಿ, ಶಿಕ್ಷಕ ವರ್ಗ, ಸಿಬ್ಬಂದಿ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.