ಬಿಜೆಪಿ ನೂತನ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಚನ್ನವೀರಯ್ಯ ಸ್ವಾಮಿ ಆಯ್ಕೆ.

By admin

ಯಾದಗಿರಿ : ಬಿಜೆಪಿ ನೂತನವಾಗಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಚನ್ನವೀರಯ್ಯ ಸ್ವಾಮಿ ಹಿರೇಮಠ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಆದೇಶಿಸಿ ಮಾತನಾಡಿದ ಅವರು ಇಂದಿನಿಂದಲೇ ಪಕ್ಷ ಸೇವೆಗಾಗಿ ಕಾರ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಾಲಯಕ್ಕೆ ಸಂಬಂಧಿಸಿದಂತೆ ಪಕ್ಷದ ಯಾವುದೇ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಅತ್ಯಂತ ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಿಕೊಂಡು
ಹೋಗಿ ಎಂದು ಹೇಳಿದರು…