LOCAL EXPRESS :”ಯಾದಗಿರಿ| ಕನ್ನಡ ಜಾಗೃತಿ ಸಮಿತಿಗೆ ಡಾ. ಎಸ್. ಎಸ್. ನಾಯಕ ಅವರು ನೇಮಕ”

By admin

 “ಯಾದಗಿರಿ| ಕನ್ನಡ ಜಾಗೃತಿ ಸಮಿತಿಗೆ ಡಾ. ಎಸ್. ಎಸ್. ನಾಯಕ ಅವರು ನೇಮಕ”

 

Contents
 “ಯಾದಗಿರಿ| ಕನ್ನಡ ಜಾಗೃತಿ ಸಮಿತಿಗೆ ಡಾ. ಎಸ್. ಎಸ್. ನಾಯಕ ಅವರು ನೇಮಕ”• ಸೆಕ್ಯೂಲರ್‌ ವಾಯ್ಸ್‌ ಡೆಸ್ಕ್‌ ನ್ಯೂಸ್‌ :ಯಾದಗಿರಿ : ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನಾಗಿ ಡಾ. ಎಸ್. ಎಸ್. ನಾಯಕ ಅವರನ್ನು ರಾಜ್ಯಪಾಲರ ಆದೇಶಾನುಸಾರ,ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಆರ್.ರಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಉಪನ್ಯಾಸಕ- ಪತ್ರಕರ್ತ ಡಾ. ಎಸ್. ಎಸ್. ನಾಯಕ ಅವರನ್ನು ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.ಈ ಕುರಿತು ಮಾತನಾಡಿದ ನಾಯಕ್‌ ಅವರು, ನನ್ನನ್ನು ಕನ್ನಡ ಜಾಗೃತಿ ಸಮಿತಿಗೆ ನೇಮಕ ಮಾಡಲು ಕಾರಣಿಭೂತರಾದ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಶಾಸಕ ಚನ್ನಾರೆಡ್ಡಿ ತುನ್ನೂರ್, ಶಾಸಕ ಶರಣಗೌಡ ಕಂದಕೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ಹಿರಿಯ ಸಾಹಿತಿ ಡಾ.ಸಿದ್ದರಾಮ ಹೊನಕಲ್,  ಪ್ರಕಾಶ್ ಅಂಗಡಿ ಕನ್ನೆಳ್ಳಿ,ನಾಡಿನ ಹಿರಿಯ ಲೇಖಕರು, ಪ್ರಾಧಿಕಾರದ ಅಧ್ಯಕ್ಷ  ಡಾ.ಪುರುಷೋತ್ತಮ ಬಿಳಿಮಲೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಕ ಸಾ. ಪ. ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ,ಅವರನ್ನು ಅಭಿನಂದಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.

• ಸೆಕ್ಯೂಲರ್‌ ವಾಯ್ಸ್‌ ಡೆಸ್ಕ್‌ ನ್ಯೂಸ್‌ :

ಯಾದಗಿರಿ : ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನಾಗಿ ಡಾ. ಎಸ್. ಎಸ್. ನಾಯಕ ಅವರನ್ನು ರಾಜ್ಯಪಾಲರ ಆದೇಶಾನುಸಾರ,ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಆರ್.ರಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಉಪನ್ಯಾಸಕ- ಪತ್ರಕರ್ತ ಡಾ. ಎಸ್. ಎಸ್. ನಾಯಕ ಅವರನ್ನು ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.

ಈ ಕುರಿತು ಮಾತನಾಡಿದ ನಾಯಕ್‌ ಅವರು, ನನ್ನನ್ನು ಕನ್ನಡ ಜಾಗೃತಿ ಸಮಿತಿಗೆ ನೇಮಕ ಮಾಡಲು ಕಾರಣಿಭೂತರಾದ,
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಶಾಸಕ ಚನ್ನಾರೆಡ್ಡಿ ತುನ್ನೂರ್, ಶಾಸಕ ಶರಣಗೌಡ ಕಂದಕೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ಹಿರಿಯ ಸಾಹಿತಿ ಡಾ.ಸಿದ್ದರಾಮ ಹೊನಕಲ್,  ಪ್ರಕಾಶ್ ಅಂಗಡಿ ಕನ್ನೆಳ್ಳಿ,ನಾಡಿನ ಹಿರಿಯ ಲೇಖಕರು, ಪ್ರಾಧಿಕಾರದ ಅಧ್ಯಕ್ಷ  ಡಾ.ಪುರುಷೋತ್ತಮ ಬಿಳಿಮಲೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಕ ಸಾ. ಪ. ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ,ಅವರನ್ನು ಅಭಿನಂದಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.