LOCAL EXPRESS: “ಕೊಪ್ಪಳ| ಮಕ್ಕಳ ಹಕ್ಕುಗಳ ಸಂಸತ್ತು : ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ”

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಎಡಿಸಿ ಸಿದ್ರಾಮೇಶ್ವರ ಅವರು ಮಾತನಾಡಿ, ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರವಾಗಿ ನಡೆಯು ತ್ತದೆ. ಅದೇ ರೀತಿಯ ಮಕ್ಕಳ ಸಂಸತ್ತು ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರವಾಗಿ ನಡೆಯುವ ಕಾರ್ಯಕ್ರಮವಾಗಿದೆ. ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಮಕ್ಕಳ ಸಂಸತ್ತು ಕಾರ್ಯಕ್ರಮದಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಉದಾಹರಣೆಗಳು ನಮ್ಮ ಮುಂದಿವೆ. ಮಕ್ಕಳ ಪರವಾಗಿ ಭಾಗವಹಿಸಿದ ನೀವುಗಳೆಲ್ಲರೂ ಸಕ್ರೀಯವಾಗಿ ಭಾಗವಹಿಸಿ ಎಂದು ತಿಳಿಸಿದರು.
9902492681
Join WhatsApp Group
Sign in to your account