ಎಸ್ಸಿಗೆ ಶೇ.17, ಎಸ್ಟಿಗೆ ಶೇ.7 ಮೀಸಲಾತಿ ಜಾರಿಗೊಳಿಸಿ ಕೇಂದ್ರ ಸರ್ಕಾರ ಬದ್ಧತೆ ಪ್ರದರ್ಶಿಸಲಿ
ಮೀಸಲಾತಿ ಹೆಚ್ಚಳಕ್ಕೆ 9ನೇ ಶೆಡ್ಯೂಲ್ ಸೇರಿಸಿ: ಉಗ್ರಪ್ಪ
ಸೆಕ್ಯುಲರ್ ವಾಯ್ಸ್ ನ್ಯೂಸ್ ಶಹಾಪುರ
ಶಹಾಪುರ: ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಗಳ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು. ಎಸ್ಸಿಗೆ ಶೇ.17 ಹಾಗೂ ಎಸ್ಟಿಗೆ ಶೇ.7ರಷ್ಟು ಮೀಸಲಾತಿಯನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಬಳ್ಳಾರಿ ಲೋಕಸಭಾ ಮಾಜಿ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕಾಗಿ ನಡೆದ ನಿರಂತರ ಹೋರಾಟದ ಫಲವಾಗಿ 2022ರಲ್ಲಿ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಂಡಿತ್ತು. ಆದರೆ ಕೇಂದ್ರ ಸರ್ಕಾರ ಇದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸದ ಕಾರಣ ಕಾನೂನಾತ್ಮಕ ಸಮಸ್ಯೆ ಎದುರಾಗಿದೆ ಎಂದರು.
ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಅಭಿವೃದ್ಧಿಗೆ ಬದ್ಧವೆಂದು ಹೇಳಿಕೊಳ್ಳುವ ಕೇಂದ್ರ ಸರ್ಕಾರ, ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ನೀಡದೆ ಈ ವರ್ಗಗಳ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸಿ ಕಾನೂನಾತ್ಮಕ ರಕ್ಷಣೆ ನೀಡುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದೆ. ಈ ಕುರಿತು ಮನವಿ ಸಲ್ಲಿಸಿದರೂ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಪಾದಯಾತ್ರೆಗೆ ಉಗ್ರಪ್ಪ ಆಕ್ರೋಶ: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಇದೆ. ರೈತರು ಸಂಕಷ್ಟದಲ್ಲಿದ್ದಾರೆ. ಎಸ್ಸಿ-ಎಸ್ಟಿ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಪಾದಯಾತ್ರೆ ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಉಗ್ರಪ್ಪ ಪ್ರಶ್ನಿಸಿದರು.
ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ತೀವ್ರ ಬರಗಾಲವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ₹25 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿಸಬೇಕು. ರೈತರ ಸಾಲಮನ್ನಾಕ್ಕೂ ಕೇಂದ್ರದ ಮೇಲೆ ಒತ್ತಡ ತರಬೇಕು. ರಾಜ್ಯ ಬಿಜೆಪಿ ನಾಯಕರು ಈ ನಿಟ್ಟಿನಲ್ಲಿ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ರಾಜ್ಯದ ಜನರ ಪರವಾಗಿ ಧ್ವನಿ ಎತ್ತಬೇಕು. ಇದನ್ನು ಬಿಟ್ಟು ಯಾವುದೇ ನಿರ್ದಿಷ್ಟ ಉದ್ದೇಶವಿಲ್ಲದೆ ಪಾದಯಾತ್ರೆ ನಡೆಸಿದರೆ ಅದಕ್ಕೆ ಯಾವುದೇ ಅರ್ಥವಿರುವುದಿಲ್ಲ ಎಂದರು.
ಖರ್ಗೆಗೆ ಅವಮಾನ, ಪ್ರಧಾನಿ ಕ್ಷಮೆ ಕೇಳಬೇಕಿತ್ತು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೇಳಬೇಕಿತ್ತು. ಸಂಬಂಧಿತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈ ಎರಡನ್ನೂ ಮಾಡದೆ ಪ್ರಧಾನಿ ಮೌನ ವಹಿಸಿರುವುದು ಖಂಡನೀಯ ಎಂದು ಉಗ್ರಪ್ಪ ಹೇಳಿದರು.
ಇದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ಮಾಡಿದ ಅವಮಾನವಲ್ಲ. ದೇಶದ ಮೂಲನಿವಾಸಿಗಳು ಹಾಗೂ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಈ ಕುರಿತು ರಾಹುಲ್ ಗಾಂಧಿ ಧ್ವನಿ ಎತ್ತಿದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದಾಗಿ ಹೇಳುವ ಕೇಂದ್ರ ಸರ್ಕಾರದ ಇಂತಹ ನಡೆ ಎಷ್ಟು ಸಮರ್ಥನೀಯ ಎಂದು ಅವರು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಗೊಲ್ಲಪಲ್ಲಿಯ ಶ್ರೀ ವರದಾನಂದ ಮಹಾಸ್ವಾಮೀಜಿ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಸಮಾಜದ ಹಿರಿಯ ಮುಖಂಡ ಹಣಮಂತರಾಯ ದಳಪತಿ ವನದುರ್ಗ, ತಾಲೂಕು ಅಧ್ಯಕ್ಷ ಮರೆಪ್ಪ ಪ್ಯಾಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
……
ಎಸ್ಟಿ ವಿದ್ಯಾರ್ಥಿಗಳ ₹100 ಕೋಟಿ ಸ್ಕಾಲರ್‌ಶಿಪ್ ಕಡಿತ: ಉಗ್ರಪ್ಪ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ನೀಡುತ್ತಿದ್ದ ಅನುದಾನದಲ್ಲಿ ಕಡಿತ ಮಾಡಿದೆ. ಅದರಲ್ಲೂ ಎಸ್ಟಿ ಸಮುದಾಯಕ್ಕೆ ನೀಡುತ್ತಿದ್ದ ಸುಮಾರು ₹100 ಕೋಟಿ ಸ್ಕಾಲರ್‌ಶಿಪ್ ಅನುದಾನವನ್ನು ಕಡಿತಗೊಳಿಸಿರುವುದು ಅತ್ಯಂತ ದುರಂತದ ಸಂಗತಿ ಎಂದು ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ, ಮತ್ತೊಂದೆಡೆ ಈ ಸಮುದಾಯಗಳಿಗೆ ನೀಡಲಾಗುತ್ತಿರುವ ಅನುದಾನವನ್ನು ಕಡಿತಗೊಳಿಸುತ್ತಿರುವುದು ಅದರ ನಿಲುವಿನಲ್ಲಿರುವ ವೈರುಧ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.
…..
ಬಿಜೆಪಿಯೊಳಗಿನ ಗುಂಪುಗಳನ್ನು ಮುಚ್ಚಿಹಾಕಲು ಪಾದಯಾತ್ರೆ: ಉಗ್ರಪ್ಪ

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ, ಆರ್.ಅಶೋಕ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರ ಗುಂಪುಗಳಿವೆ. ಪಕ್ಷದೊಳಗಿನ ಈ ಗುಂಪುಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವ್ಯಂಗ್ಯವಾಡಿದರು.
ರಾಜ್ಯದ ಜನರು ಬರಗಾಲದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸುವ ಬದಲು ರಾಜ್ಯದ ಸಮಸ್ಯೆಗಳನ್ನು ಹೊತ್ತುಕೊಂಡು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಬಳಿಗೆ ತೆರಳಬೇಕು. ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ರಾಜ್ಯಕ್ಕೆ 25 ಸಾವಿರ ಕೋಟಿ ಅನುದಾನ, ರೈತರ ಸಾಲಮನ್ನಾ ಹಾಗೂ ಸಾಮಾಜಿಕ ನ್ಯಾಯದ ವಿಚಾರದಲ್ಲಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
Contents
ಎಸ್ಸಿಗೆ ಶೇ.17, ಎಸ್ಟಿಗೆ ಶೇ.7 ಮೀಸಲಾತಿ ಜಾರಿಗೊಳಿಸಿ ಕೇಂದ್ರ ಸರ್ಕಾರ ಬದ್ಧತೆ ಪ್ರದರ್ಶಿಸಲಿಮೀಸಲಾತಿ ಹೆಚ್ಚಳಕ್ಕೆ 9ನೇ ಶೆಡ್ಯೂಲ್ ಸೇರಿಸಿ: ಉಗ್ರಪ್ಪಸೆಕ್ಯುಲರ್ ವಾಯ್ಸ್ ನ್ಯೂಸ್ ಶಹಾಪುರ
ಶಹಾಪುರ: ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಗಳ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು. ಎಸ್ಸಿಗೆ ಶೇ.17 ಹಾಗೂ ಎಸ್ಟಿಗೆ ಶೇ.7ರಷ್ಟು ಮೀಸಲಾತಿಯನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಬಳ್ಳಾರಿ ಲೋಕಸಭಾ ಮಾಜಿ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕಾಗಿ ನಡೆದ ನಿರಂತರ ಹೋರಾಟದ ಫಲವಾಗಿ 2022ರಲ್ಲಿ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಂಡಿತ್ತು. ಆದರೆ ಕೇಂದ್ರ ಸರ್ಕಾರ ಇದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸದ ಕಾರಣ ಕಾನೂನಾತ್ಮಕ ಸಮಸ್ಯೆ ಎದುರಾಗಿದೆ ಎಂದರು.
ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಅಭಿವೃದ್ಧಿಗೆ ಬದ್ಧವೆಂದು ಹೇಳಿಕೊಳ್ಳುವ ಕೇಂದ್ರ ಸರ್ಕಾರ, ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ನೀಡದೆ ಈ ವರ್ಗಗಳ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸಿ ಕಾನೂನಾತ್ಮಕ ರಕ್ಷಣೆ ನೀಡುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದೆ. ಈ ಕುರಿತು ಮನವಿ ಸಲ್ಲಿಸಿದರೂ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.