ವಾಲ್ಮೀಕಿ ಜಾತ್ರಾ ಬಿತ್ತಿ ಪತ್ರ ಬಿಡುಗಡೆ

By admin

ಮಹರ್ಷಿ ವಾಲ್ಮೀಕಿ ನಾಯಕ ಸಂಘ ಶಹಪುರ ಘಟಕದ ವತಿಯಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ  ನಿಮಿತ್ತ  ಶಿರವಾಳ ಗ್ರಾಮದಲ್ಲಿ ವಾಲ್ಮೀಕಿ ಜಾತ್ರಾ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಮರೆಪ್ಪ ಪ್ಯಾಟಿ ಸೇರಿದಂತೆ ನಾಯಕ ಸಮಾಜದ ಮುಖಂಡರು, ಯುವಕರು ಇದ್ದರು.